Home Uncategorized ಕರ್ನಾಟಕ ವಿಧಾನಸಭೆ ಚುನಾವಣೆ: ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ

ಕರ್ನಾಟಕ ವಿಧಾನಸಭೆ ಚುನಾವಣೆ: ಇಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ

17
0
Advertisement
bengaluru

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ, ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ. ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ, ಬೆಳಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ.

ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

The Election Commission of India will announce the schedule of the General Election to the Legislative Assembly of Karnataka at 11:30am today. pic.twitter.com/Pe6BEWMD9c— ANI (@ANI) March 29, 2023


bengaluru

LEAVE A REPLY

Please enter your comment!
Please enter your name here