Home ಅಪರಾಧ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಅಪಾರ ಹಾನಿ

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಅಪಾರ ಹಾನಿ

78
0

ಬೆಂಗಳೂರು:

ಬೆಂಗಳೂರಿನ ಹೊಸಗುಡ್ಡದಹಳ್ಳಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರು ರಸ್ತೆಯ ಸ್ಯಾಟಲೈಟ್ ‌ಬಸ್ ನಿಲ್ದಾಣ ಸಮೀಪದ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ ಬಿದ್ದ ಪರಿಣಾಮ ಅನಾಹುತ ಸಂಭವಿಸಿದೆ.

ಪ್ರಾಥಮಿಕ ಮೂಲಗಳ ಪ್ರಕಾರ ಘಟನೆ ನಡೆದ ಸ್ಥಳದ ಪಕ್ಕದಲ್ಲಿ ಸಿಲಿಂಡರ್ ಉಗ್ರಾಣ ಇದೆ ಎನ್ನಲಾಗಿದೆ. ಸ್ಥಳಕ್ಕೆ 8 ಅಗ್ನಿಶಾಮಕ ವಾಹನ ದೌಡಾಯಿಸಿದ್ದರೂ ಬೆಂಕಿಯ ಜ್ವಾಲೆ ಹೆಚ್ಚಾದ ಪರಿಣಾಮ ಸಧ್ಯಕ್ಕೆ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Bapujinagar Fire2
Bapujinagar Fire
WhatsApp Image 2020 11 10 at 13.10.01
WhatsApp Image 2020 11 10 at 13.10.01 1
WhatsApp Image 2020 11 10 at 13.10.00

LEAVE A REPLY

Please enter your comment!
Please enter your name here