Home ಅಪರಾಧ ಗೋಡೆ ಕುಸಿದು ಕಾರ್ಮಿಕ ಸಾವು

ಗೋಡೆ ಕುಸಿದು ಕಾರ್ಮಿಕ ಸಾವು

49
0

ಬೆಂಗಳೂರು:

ನಗರದಲ್ಲಿ ಸುರಿದ ಭಾರಿ ಮಳೆಗೆ ಗೋಡೆ ಕುಸಿದು ಬಿದ್ದು, ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಇಸ್ಕಾನ್ ಬಳಿಯ ಖಾಸಗಿ ಕಾರ್ಖಾನೆಯಲ್ಲಿ ನಡೆದಿದೆ.

ಮೃತರನ್ನು ಬಿಹಾರ ಮೂಲದ ಪುರಂಪೂಜಾರಿ (19) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಕಾರ್ಖಾನೆಯ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಘಟನೆಗೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here