Home Uncategorized ಚಂದ್ರಯಾನ-3 ಉಡ್ಡಯನ ಯಶಸ್ವಿ: ಭಾರತಕ್ಕೆ ಹೆಮ್ಮೆಯ ಕ್ಷಣ; ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಚಂದ್ರಯಾನ-3 ಉಡ್ಡಯನ ಯಶಸ್ವಿ: ಭಾರತಕ್ಕೆ ಹೆಮ್ಮೆಯ ಕ್ಷಣ; ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

14
0
Advertisement
bengaluru

ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ. ಬೆಂಗಳೂರು: ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಯಶಸ್ವಿ ಉಡಾವಣೆಗಾಗಿ ಅವರು ಬೆಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು (ಇಸ್ರೋ) ಅಭಿನಂದಿಸಿದರು.

Congratulations to @isro for the successful launch of Chandrayaan3 mission.

It is a proud moment for India and a new milestone in India’s space research & innovation.

bengaluru bengaluru

This achievement will inspire young minds of India to take up research in Science and Technology.… pic.twitter.com/k6UaEjPIN2
— CM of Karnataka (@CMofKarnataka) July 14, 2023

‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ಆವಿಷ್ಕಾರದಲ್ಲಿ ಹೊಸ ಮೈಲಿಗಲ್ಲು’ ಎಂದು ಮುಖ್ಯಮಂತ್ರಿ ಹೇಳಿದರು.

ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.


bengaluru

LEAVE A REPLY

Please enter your comment!
Please enter your name here