Home Uncategorized ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ, ಇಬ್ಬರು ಸಾವು

ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ, ಇಬ್ಬರು ಸಾವು

3
0
Advertisement
bengaluru

ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಚಾಮರಾಜನಗರ: ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಹೈಟೆನ್ಷನ್ ವಿದ್ಯುತ್ ತಂತಿಯ ಎತ್ತರವನ್ನು ಪರಿಗಣಿಸದೆ ಲಾರಿಗೆ ಕಬ್ಬು ಲೋಡ್ ಮಾಡಲಾಗಿತ್ತು. ಇದರಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಕೊಳ್ಳೇಗಾಲ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.


bengaluru

LEAVE A REPLY

Please enter your comment!
Please enter your name here