Home ಉಡುಪಿ ಚಿತ್ತಾ ಮಳೆಯ ಆರ್ಭಟ, 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಚಿತ್ತಾ ಮಳೆಯ ಆರ್ಭಟ, 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

142
0

ಬೆಂಗಳೂರು:

ರಾಜ್ಯದ 15 ಜಿಲ್ಲೆಗಳಲ್ಲಿ ಇದೆ 26ರವರೆಗೂ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕರ್ನಾಟಕದಲ್ಲಿ ಚಿತ್ತಾ ಮಳೆಯ ಆರ್ಭಟ ಇಂದಿನಿಂದ ಕೊಂಚ ಕಡಿಮೆಯಾಗಲಿದೆ. ಆದರೆ ಕರಾವಳಿ, ದಕ್ಷಿಣ ಕನ್ನಡದಲ್ಲಿ ಮಳೆಯ ಅಬ್ಬರ ಮುಂದಿನ ಮೂರು ದಿನಗಳ ಕಾಲ ಮುಂದುವರೆಯಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

LEAVE A REPLY

Please enter your comment!
Please enter your name here