Home ಅಪರಾಧ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ ಹತ್ಯೆ

ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ ಹತ್ಯೆ

39
0

ಮಂಗಳೂರು:

ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ ಅವರ ಹತ್ಯೆಯಾಗಿದೆ.

ಬಿ.ಸಿ.ರೋಡ್ ನ ಫ್ಲ್ಯಾಟ್ ಒಂದರಲ್ಲಿ ಸುರೇಂದ್ರ ಬಂಟ್ವಾಳ್‌ ಎಂಬವರ ಹತ್ಯೆ ಮಾಡಲಾಗಿದೆ. ಕಳೆದ ರಾತ್ರಿ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

2018ರಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಬಂಟ್ವಾಳ ಪೇಟೆಯಲ್ಲಿ ನಡೆದ ತಲವಾರು ದಾಳಿ ಪ್ರಕರಣದಲ್ಲಿ ಸುರೇಂದ್ರ ಬಂಟ್ವಾಳ್ ಹೆಸರು ಕೇಳಿಬಂದಿತ್ತು. ಬಳಿಕ ಅವರನ್ನು ಕಾಸರಗೋಡಿನ ಕುಂಬ್ಳೆ ಬಳಿ ಪೊಲೀಸರು ಬಂಧಿಸಿ ಕರೆತಂದಿದ್ದರು.

LEAVE A REPLY

Please enter your comment!
Please enter your name here