Home Uncategorized ತೊಗರಿ ಬೆಳೆ ಹಾನಿ: ಗರಿಷ್ಠ 2 ಹೆಕ್ಟೇರ್ ಗೆ 10,000 ರೂ. ಪರಿಹಾರ- ಸಿಎಂ ಬೊಮ್ಮಾಯಿ...

ತೊಗರಿ ಬೆಳೆ ಹಾನಿ: ಗರಿಷ್ಠ 2 ಹೆಕ್ಟೇರ್ ಗೆ 10,000 ರೂ. ಪರಿಹಾರ- ಸಿಎಂ ಬೊಮ್ಮಾಯಿ ಘೋಷಣೆ

17
0
Advertisement
bengaluru

ತೊಗರಿ ಬೆಳೆ ಹಾನಿ ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಿಗೊಳಿಸಿ 10,000 ರೂ. ಪರಿಹಾರ ಪ್ರಕಟಿಸಿದೆ. ಬೆಂಗಳೂರು: ತೊಗರಿ ಬೆಳೆ ಹಾನಿ ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಿಗೊಳಿಸಿ 10,000 ರೂ. ಪರಿಹಾರ ಪ್ರಕಟಿಸಿದೆ.

ತೊಗರಿ ಬೆಳೆಗಾರರಿಗೆ ಪರಿಹಾರ ನೀಡುವ ಕುರಿತು ಕೃಷಿ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೀದರ್, ಕಲ್ಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆ ಹಾನಿಯನ್ನು ವಿಶೇಷ ಪ್ರಕರಣವನ್ನಾಗಿ ಪರಿಗಣಿಸಿ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ₹10,000 ಪರಿಹಾರ ಘೋಷಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.”ಬೀದರ್, ಕಲ್ಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಹಾನಿಯನ್ನು ವಿಶೇಷ ಪ್ರಕರಣವನ್ನಾಗಿ ಪರಿಗಣಿಸಿ ಗರಿಷ್ಠ 2 ಹೆಕ್ಟೇರ್ ಗೆ ಸೀಮಿತಗೊಳಿಸಿ ₹10,000 ಪರಿಹಾರ ಘೋಷಿಸಲಾಗಿದೆ.” ಮುಖ್ಯಮಂತ್ರಿ:@BSBommai pic.twitter.com/VzJGiuFoPO— CM of Karnataka (@CMofKarnataka) January 24, 2023


bengaluru

LEAVE A REPLY

Please enter your comment!
Please enter your name here