Home Uncategorized ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿ ಪ್ರಧಾನಿ ಮೋದಿ: ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಭಾವುಕ ಭಾಷಣ

ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿ ಪ್ರಧಾನಿ ಮೋದಿ: ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಭಾವುಕ ಭಾಷಣ

13
0
bengaluru

ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ. ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ. ಶಿವಮೊಗ್ಗ: ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ. ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ನೂತನ ಏರ್​ಪೋರ್ಟ್​ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಯಡಿಯೂರಪ್ಪ ಅವರು ತಮ್ಮ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದರು.

ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆ. ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ ಎಂದು ಹೇಳಿದರು.

ಕರ್ನಾಟಕ ಶರಣರ ನಾಡು. ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಸಾಧನೆ, ಪ್ರಧಾನಮಂತ್ರಿಗಳ ವ್ಯಕ್ತಿತ್ವ ಕುರಿತು ಅವರು ವಿವರಿಸಿದರು. ಇದೇ ವೇಳೆ ತಾವು ರಾಜ್ಯದಲ್ಲಿ ಬಿಜೆಪಿ ಕಟ್ಟಿದ ದಿನಗಳನ್ನು, ಬಿಜೆಪಿ ಆಡಳಿತವನ್ನು ಯಡಿಯೂರಪ್ಪ ಅವರು ಸ್ಮರಿಸಿದರು.

bengaluru
bengaluru

LEAVE A REPLY

Please enter your comment!
Please enter your name here