Home Uncategorized ನಂದಿನ ಜಂಬೂ ಪ್ಯಾಕೆಟ್ ಹಾಲಿನ ದರ 3 ರೂ ಹೆಚ್ಚಳ

ನಂದಿನ ಜಂಬೂ ಪ್ಯಾಕೆಟ್ ಹಾಲಿನ ದರ 3 ರೂ ಹೆಚ್ಚಳ

25
0

ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ನಂದಿನಿ ಜಂಬೂ ಹಾಲಿನ ದರ ಹೆಚ್ಚಳ ಮಾಡಲಾಗಿದೆ.  ನಂದಿನಿ ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರವನ್ನು ಕೆಎಂಎಫ್ ನಿಂದ ಇತ್ತೀಚೆಗೆ ಹೆಚ್ಚಳ ಮಾಡಿತ್ತು. ಇದೀಗ ನಂದಿನ ಜಂಬೂ ಹಾಲಿನ ದರ 3 ರೂಪಾಯಿ ಹೆಚ್ಚಳವಾಗಿದೆ.  ಬೆಂಗಳೂರು: ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ನಂದಿನಿ ಜಂಬೂ ಹಾಲಿನ ದರ ಹೆಚ್ಚಳ ಮಾಡಲಾಗಿದೆ.  ನಂದಿನಿ ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರವನ್ನು ಕೆಎಂಎಫ್ ನಿಂದ ಇತ್ತೀಚೆಗೆ ಹೆಚ್ಚಳ ಮಾಡಿತ್ತು. ಇದೀಗ ನಂದಿನ ಜಂಬೂ ಹಾಲಿನ ದರ 3 ರೂಪಾಯಿ ಹೆಚ್ಚಳವಾಗಿದೆ. 

ಈ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕೆಎಂಎಫ್, ಜಂಬೂ ಪ್ಯಾಕೇಟ್ ಹಾಲಿನ  ದರವನ್ನು 3 ರೂ ಹೆಚ್ಚಳ ಮಾಡಲಾಗುತ್ತಿದೆ. ದರ ಹೆಚ್ಚಳದ ಹಿನ್ನಲೆಯಲ್ಲಿ ನಂದಿನಿ ಜಂಬೂ ಪ್ಯಾಕೇಟ್ ಹಾಲಿನ ದರಗಳು ನಾಳೆಯಿಂದ 231 ರಿಂದ 234 ರೂಪಾಯಿಗೆ ಏರಿಕೆಯಾಗಲಿದೆ ಎಂದು ಹೇಳಿದೆ.

ನಂದಿನಿ ಜಂಬೂ ಪ್ಯಾಕೇಟ್ ಹಾಲು 6 ಲೀಟರ್ ಸಾಮರ್ಥ್ಯದ್ದಾಗಿದೆ. ಈ ದರವನ್ನು ಇಂದಿನಿಂದ ಜಾರಿಗೆ ಬರುವಂತೆ 3 ರೂ ಹೆಚ್ಚಿಸಿದ ಪರಿಣಾಮ 234 ರೂಪಾಯಿ ದರವನ್ನು ಇನ್ನು ಮುಂದೆ ಗ್ರಾಹಕರು ನೀಡಬೇಕು.

LEAVE A REPLY

Please enter your comment!
Please enter your name here