ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ 1,391 ಟ್ಯಾಂಕರ್ ಮಾಲೀಕರು ಸ್ವಯಂ ನೋಂದಣಿ ಮಾಡಿಕೊಂಡಿರುತ್ತಾರೆ.
ಪಾಲಿಕೆಯು ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಪೋರ್ಟಲ್ನಲ್ಲಿ https://bbmp.oasisweb.in/TankerManagement/SelfRegistration.aspx ಎಲ್ಲ ನೀರಿನ ಟ್ಯಾಂಕರ್...