Home Uncategorized ಪ್ರಧಾನಿ ರೋಡ್ ಶೋ ವೇಳೆ ಭದ್ರತಾ ಲೋಪ: ಮೋದಿಗೆ ಹಾರ ಹಾಕಲು ಯತ್ನಿಸಿದ ಯುವಕ! ವಿಡಿಯೋ

ಪ್ರಧಾನಿ ರೋಡ್ ಶೋ ವೇಳೆ ಭದ್ರತಾ ಲೋಪ: ಮೋದಿಗೆ ಹಾರ ಹಾಕಲು ಯತ್ನಿಸಿದ ಯುವಕ! ವಿಡಿಯೋ

15
0
bengaluru

ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ನೀಡಲು ಗುರುವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿರುವಾಗ ಭದ್ರತಾ ಲೋಪವಾಗಿದೆ. ಹುಬ್ಬಳ್ಳಿ: ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ನೀಡಲು ಗುರುವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿರುವಾಗ ಭದ್ರತಾ ಲೋಪವಾಗಿದೆ.

ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ವೇಳೆಯಲ್ಲಿ ಭದ್ರತೆಯನ್ನು ಮೀರಿದ ಯುವಕನೊಬ್ಬ ಪ್ರಧಾನಿ ಮೋದಿ ಬಳಿಗೆ ತೆರಳಿ ಹೂವಿನ ಹಾರ ಹಾಕಲು ಯತ್ನಿಸಿದ್ದಾನೆ.

ಇದನ್ನೂ ಓದಿ: ರಾಷ್ಟ್ರೀಯ ಯುವ ಜನೋತ್ಸವ: ಹುಬ್ಬಳ್ಳಿಗೆ ಬಂದಿಳಿದ ಪ್ರಧಾನಿ ಮೋದಿ, ಅದ್ದೂರಿ ರೋಡ್ ಶೋ

ಈ ವೇಳೆ ಪ್ರಧಾನಿ ಮೋದಿ ಬಾಲಕನಿಂದ ಹೂವಿನ ಹಾರ ಪಡೆದು ಕಾರಿನ ಮೇಲೆ ಹಾಕಿದ್ದಾರೆ. ಬಳಿಕ ಪೊಲೀಸರು ಆ ಯುವಕನನ್ನು ವಶಕ್ಕೆ ಪಡೆದಿದ್ದಾರೆ.

#WATCH | Karnataka: A young man breaches security cover of PM Modi to give him a garland, pulled away by security personnel, during his roadshow in Hubballi.

(Source: DD) pic.twitter.com/NRK22vn23S
— ANI (@ANI) January 12, 2023

LEAVE A REPLY

Please enter your comment!
Please enter your name here