Home Uncategorized ಬಾಗಲಕೋಟೆ: ಕೆಎಸ್​ಆರ್​ಟಿಸಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಸವಾರರಿಬ್ಬರ ದುರ್ಮರಣ

ಬಾಗಲಕೋಟೆ: ಕೆಎಸ್​ಆರ್​ಟಿಸಿ-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಸವಾರರಿಬ್ಬರ ದುರ್ಮರಣ

48
0

ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಾಗಲಕೋಟ: ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಘಟಪ್ರಭಾ ಸೇತುವೆ ಮೇಲೆ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here