Home Uncategorized ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರ ದುರ್ಮರಣ

ಬಾಗಲಕೋಟೆ: ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರ ದುರ್ಮರಣ

3
0
bengaluru

ಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಗಲಕೋಟೆ: ಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. 

ಮೃತರನ್ನು 18 ವರ್ಷದ ಸದಾಶಿವ ಬೆಳಗಲಿ, 20 ವರ್ಷದ ಗೋವಿಂದ ಹಾಗೂ 22 ವರ್ಷದ ಹನುಮಂತ ಎಂದು ತಿಳಿದುಬಂದಿದೆ. 

ಅಪಘಾತದಲ್ಲಿ ಸದಾಶಿವ ಬೆಳಗಲಿ ಗಂಭೀರ ಗಾಯಗೊಂಡಿದ್ದರು. ಆತನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕರಿಯಾಗದೆ ಸಾವನ್ನಪ್ಪಿದ್ದಾರೆ. 

ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

bengaluru
bengaluru

LEAVE A REPLY

Please enter your comment!
Please enter your name here