ಜವಾನ್ ಸಿನಿಮಾದ ಈವರೆಗಿನ ಕಲೆಕ್ಷನ್ 1103.27 ಕೋಟಿ ರೂಪಾಯಿ ಎಂದು ಸ್ವತಃ ನಿರ್ಮಾಣ ಸಂಸ್ಥೆಯೇ ಘೋಷಣೆ ಮಾಡಿದೆ. ಶಾರುಖ್ ಖಾನ್ ಅವರ ರೆಡ್ ಚಿಲ್ಲಿ ಎಂಟರ್ ಟೇನ್ಮೆಂಟ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೊಂದನ್ನು ಹಂಚಿಕೊಳ್ಳುವ ಮೂಲಕ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ. ಇದು ವಿಶ್ವದಾದ್ಯಂತ ಬಂದ ಒಟ್ಟು ಕಲೆಕ್ಷನ್ ಆಗಿದೆ.
ಸಿನಿಮಾ ಭರ್ಜರಿ ಗೆಲುವು ಕಾಣುತ್ತಿದ್ದಂತೆಯೇ ಸಿನಿಮಾ ನಿರ್ದೇಶಕ ಅಟ್ಲಿ (Atli) ತಮ್ಮ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದನ್ನು ನೀಡಿದ್ದಾರೆ. ‘ಜವಾನ್’ ಯಶಸ್ಸಿನ ಬೆನ್ನಲ್ಲೇ ಅವರು ‘ಜವಾನ್ 2’ (Jawan 2) ಸಿನಿಮಾ ಮಾಡಲು ಮುಂದಾಗಿದ್ದು, ಇದರ ಜೊತೆಗೆ ಶಾರುಖ್ ಖಾನ್ (Shahrukh Khan) ಅಭಿಮಾನಿಗಳಿಗೆ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ.
The post ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ: ವೈಪ್ಲಸ್ ಸೆಕ್ಯೂರಿಟಿ ನೀಡಿದ ಮಹಾರಾಷ್ಟ್ರ ಸರ್ಕಾರ appeared first on Ain Live News.
