Home Uncategorized ಬೀದರ್ ಉತ್ಸವ 2023: ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಬೀದರ್ ಉತ್ಸವ 2023: ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

17
0

ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಬಸವ ಉತ್ಸವದ ಲೋಗೊ ಮತ್ತು ಪೋಸ್ಟರ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಯ ವಾಯುಪಡೆ ಸ್ವಾಗತ ಭವನದಲ್ಲಿ ಬಿಡುಗಡೆಗೊಳಿಸಿದರು. ಬೀದರ್: ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಬಸವ ಉತ್ಸವದ ಲೋಗೊ ಮತ್ತು ಪೋಸ್ಟರ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಯ ವಾಯುಪಡೆ ಸ್ವಾಗತ ಭವನದಲ್ಲಿ ಬಿಡುಗಡೆಗೊಳಿಸಿದರು.

ಜಿಲ್ಲಾಡಳಿತದ ಮನವಿ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಾರ್ಚ್ 12ರಂದು ನಡೆಯುವ ಬಸವ ಉತ್ಸವದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ನೀಡಿದ್ದಾರೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಹೇಳಿದರು,

ಲೋಗೋ ಬಿಡುಗಡೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ. ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಸೂರ್ಯಕಾಂತ ನಾಗಮಾರಪಳ್ಳಿ. ಈಶ್ವರಸಿಂಗ್ ಠಾಕೂರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here