Home Uncategorized ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ: ಶಿಕ್ಷಣ ಸಚಿವ ನಾಗೇಶ್ ಭಾಗಿ

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ: ಶಿಕ್ಷಣ ಸಚಿವ ನಾಗೇಶ್ ಭಾಗಿ

1
0
bengaluru

ಇಂದು ಗುರುವಾರ ಡಿಸೆಂಬರ್ 29ರಂದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಲಾಯಿತು.  ಬೆಳಗಾವಿ: ಇಂದು ಗುರುವಾರ ಡಿಸೆಂಬರ್ 29ರಂದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಲಾಯಿತು. 

ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸಮ್ಮುಖದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಿ ಅದಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.

1950 ರ ಏಪ್ರಿಲ್ 4 ರಿಂದ ಜುಲೈ 13 ರವರೆಗೆ 99 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಅವರನ್ನು ಕೈದಿಯಾಗಿ ಬಂಧನದಲ್ಲಿರಿಸಲಾಗಿತ್ತು. ಈ ಕಾರಣದಿಂದ ಹಿಂದೂವಾದಿ, ಸಮಾಜಸುಧಾರಕ ಸಾವರ್ಕರ್ ಫೋಟೋವನ್ನು ಜೈಲಿನೊಳಗೆ ಅಳವಡಿಸಬೇಕೆಂಬ ಒತ್ತಾಯ ಕೇಳಿಬರುತ್ತಿತ್ತು. 

ಫೋಟೋವನ್ನು ಅನಾವರಣಗೊಳಿಸಿದ ನಂತರ ಅಲ್ಲಿದ್ದವರು ಸ್ವತಂತ್ರ ವೀರ ದಾಮೋದರ್ ಸಾವರ್ಕರ್ ಅವರಿಗೆ ಜಯವಾಗಲಿ, ಬೋಲೋ ಭಾರತ್ ಮಾತಾ ಕಿ ಜೈ ಎಂದು ಕೂಗಿದರು. 

bengaluru
bengaluru

LEAVE A REPLY

Please enter your comment!
Please enter your name here