Home Uncategorized ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ, ಜನಸಾಗರ!

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ, ಜನಸಾಗರ!

13
0
bengaluru

ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ರೋಡ್ ಶೋ ನಡೆಸಿದರು. ಚೆನ್ನಮ್ಮ ವೃತ್ತದಿಂದ  ಮಾಲಿನಿ ಸಿಟಿಯವರೆಗೂ ಸುಮಾರು 10.7 ಕಿ.ಮೀ. ದೂರದವರೆಗೂ ಪೊಲೀಸ್ ಬಿಗಿ ಭದ್ರತೆಯಲ್ಲಿ ಮೋದಿ ರೋಡ್ ಶೋ ನಡೆಸಿದರು.  ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ರೋಡ್ ಶೋ ನಡೆಸಿದರು. ಚೆನ್ನಮ್ಮ ವೃತ್ತದಿಂದ  ಮಾಲಿನಿ ಸಿಟಿಯವರೆಗೂ ಸುಮಾರು 10.7 ಕಿ.ಮೀ. ದೂರದವರೆಗೂ ಪೊಲೀಸ್ ಬಿಗಿ ಭದ್ರತೆಯಲ್ಲಿ ಮೋದಿ ರೋಡ್ ಶೋ ನಡೆಸಿದರು. 

Prime Minister Narendra Modi holds a roadshow in Belagavi, Karnataka. pic.twitter.com/mSoJ5PgX6r
— ANI (@ANI) February 27, 2023

ರಸ್ತೆಯ ಇಕ್ಕೆಲಗಳಲ್ಲಿ ಜನಸಾಗರವೇ ನೆರೆದಿತ್ತು. ಹರ ಹರ ಮೋದಿ ಎಂಬ ಘೋಷಣೆ ಕೂಗಿ ಕಾರಿನ ಮೇಲೆ ಹೂ ಮಳೆ ಸುರಿದರು. ಕಾಲೇಜ್ ವೃತ್ತದಿಂದ  ಕಪಿಲೇಶ್ವರ ದೇವಸ್ಥಾನ ರಸ್ತೆ, ಶಿವಾಜಿ ಗಾರ್ಡನ್, ಯಡಿಯೂರಪ್ಪ ಮಾರ್ಗವಾಗಿ ಮಾಲಿನಿ ಸಿಟಿವರೆಗೂ ರೋಡ್ ಶೋ ನಡೆಸಿದರು. ರೋಡ್ ಶೋ ಬಳಿಕ  ಬೃಹತ್ ಸಮಾವೇಶದಲ್ಲಿ ಮೋದಿ ಪಾಲ್ಗೊಂಡರು. 

#WATCH | Prime Minister Narendra Modi holds a roadshow in Belagavi, Karnataka.

(Source: DD News) pic.twitter.com/3VP9OuhPFo
— ANI (@ANI) February 27, 2023

LEAVE A REPLY

Please enter your comment!
Please enter your name here