Home Uncategorized ಮಂಗಳೂರು: ಹೊಸ ವರ್ಷಕ್ಕೂ ಮುನ್ನ ದಿನ ಈಜಲು ಹೋಗಿದ್ದ ಯುವಕ ಸಮುದ್ರ ಪಾಲು!

ಮಂಗಳೂರು: ಹೊಸ ವರ್ಷಕ್ಕೂ ಮುನ್ನ ದಿನ ಈಜಲು ಹೋಗಿದ್ದ ಯುವಕ ಸಮುದ್ರ ಪಾಲು!

4
0
bengaluru

ಗೆಳೆಯನ ಜೊತೆ ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವಂತಹ ಘಟನೆ ಮಂಗಳೂರಿನ ಲೈಟ್ ಹೌಸ್ ಬೀಚ್​​ನಲ್ಲಿ ನಡೆದಿದೆ.  ಮಂಗಳೂರು: ಗೆಳೆಯನ ಜೊತೆ ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವಂತಹ ಘಟನೆ ಮಂಗಳೂರಿನ ಲೈಟ್ ಹೌಸ್ ಬೀಚ್​​ನಲ್ಲಿ ನಡೆದಿದೆ. 

ಸುರತ್ಕಲ್​​ನ ಕಾನ ಗ್ರಾಮದ ನಿವಾಸಿ 18 ವರ್ಷದ ಸತ್ಯಂ ಮೃತ ದುರ್ದೈವಿ. ಇನ್ನು ಸತ್ಯಂ ಜೊತೆ ತೆರಳಿದ್ದ ಪ್ರಭಾಕರನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 

ಸತ್ಯಂ ಮೃತದೇಹಕ್ಕಾಗಿ ಸ್ಥಳೀಯ ಮೀನುಗಾರರು ಶೋಧ ಕಾರ್ಯ ಆರಂಭವಾಗಿದೆ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

bengaluru

LEAVE A REPLY

Please enter your comment!
Please enter your name here