Home Uncategorized ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ, ಮೂವರಿಗೆ ಗಂಭೀರ ಗಾಯ!

ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ, ಮೂವರಿಗೆ ಗಂಭೀರ ಗಾಯ!

8
0
bengaluru

ಬೀಗರ ಔತಣಕೂಟ ಮುಗಿಸಿ ಬೆಂಗಳೂರಿನಿಂದ ವಾಪಸಾಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ: ಬೀಗರ ಔತಣಕೂಟ ಮುಗಿಸಿ ಬೆಂಗಳೂರಿನಿಂದ ವಾಪಸಾಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಮದ್ದೂರು ತಾಲೂಕು ಗೆಜ್ಜಲಗೆರೆ ಬಳಿ ಇಂದು ಬೆಳಗ್ಗೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.

ಚಿಕ್ಕಮಗಳೂರು: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರಿಗೆ ಗುಂಡಿಕ್ಕಿ ಹತ್ಯೆ, ದಾಳಿಕೋರನ ಬಂಧನ

ಮೃತರನ್ನು 23 ವರ್ಷದ ಸದ್ದಾಂ ಷರೀಫ್ ಹಾಗೂ ಕಾರಿನ ಚಾಲಕ ಶಾಕಿಬ್ ಎಂದು ಗುರುತಿಸಲಾಗಿದೆ. ಮೃತ ಸದ್ದಾಂ ಷರೀಫ್ ಕುಟುಂಬದ 24 ನಸೀರಾ, 20 ವರ್ಷದ ನಿಖತ್ ಹಾಗೂ 26 ವರ್ಷದ ಝಹೀರ್ ಅಪಘಾತದಲ್ಲಿ ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

bengaluru

ಅಪಘಾತ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bengaluru

LEAVE A REPLY

Please enter your comment!
Please enter your name here