Home Uncategorized ಮೇ 4 ರಂದು ಉಡುಪಿಗೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಭೇಟಿ ಸಾಧ್ಯತೆ

ಮೇ 4 ರಂದು ಉಡುಪಿಗೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಭೇಟಿ ಸಾಧ್ಯತೆ

11
0
Advertisement
bengaluru

ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೇ 4 ರಂದು ಉಡುಪಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.  ಬೆಂಗಳೂರು: ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮೇ 4 ರಂದು ಉಡುಪಿಗೆ ಆಗಮಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 

ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸೋಮವಾರ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ್‌ ಕೂಡ ಚುನಾವಣ ಪ್ರಚಾರಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್‌ ಕೂಡ ರಾಷ್ಟ್ರೀಯ ನಾಯಕರು, ಸ್ಟಾರ್‌ ಪ್ರಚಾರಕರನ್ನು ಜಿಲ್ಲೆಗೆ ಆಹ್ವಾನಿಸಲು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: ದಾವಣಗೆರೆ ದಕ್ಷಿಣ ಗೆಲ್ಲಲು ಬಿಜೆಪಿ ತುಡಿತ: ವಯಸ್ಸು 92 ಆದರೂ ಕ್ಷೇತ್ರದ ಮೇಲೆ ತಗ್ಗಿಲ್ಲ ‘ಮುತ್ಸದ್ದಿ ಶಾಮನೂರು’ ಹಿಡಿತ!

bengaluru bengaluru

ನಗರ ಅಥವಾ ಭೇಟಿಗೆ ಸೂಕ್ತವಾದ ಸ್ಥಳಗಳಲ್ಲಿ ಬೃಹತ್ ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ. ರಾಷ್ಟ್ರೀಯ ನಾಯಕರು ಜಿಲ್ಲಾ ಪಕ್ಷಕ್ಕೆ ವಿಷಯ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮೋದಿ ಅವರೊಂದಿಗೆ ಬರುವ ನಿರೀಕ್ಷೆಯಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.


bengaluru

LEAVE A REPLY

Please enter your comment!
Please enter your name here