Home ಕರ್ನಾಟಕ ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್​​ ಸೇರಿ 6 ಮಂದಿ ಆರೋಪಿಗಳು ಮತ್ತೆ ಪೊಲೀಸ್​​...

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್​​ ಸೇರಿ 6 ಮಂದಿ ಆರೋಪಿಗಳು ಮತ್ತೆ ಪೊಲೀಸ್​​ ಕಸ್ಟಡಿಗೆ

10
0

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿ ಆರೋಪಿಗಳ ಪೊಲೀಸರ ವಿಚಾರಣಾ ಅವಧಿ ಇಂದು(ಜೂನ್ 20) ಅಂತ್ಯವಾದ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳನ್ನು ಪೊಲೀಸರು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಕೋರ್ಟ್‌ ಮೂರನೇ ಬಾರಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದರೆ, ಪವಿತ್ರಾ ಗೌಡ ಮತ್ತು ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

LEAVE A REPLY

Please enter your comment!
Please enter your name here