Home ಕರ್ನಾಟಕ ಲೋಕಸಭಾ ಚುನಾವಣೆ: ಮಂಡ್ಯ ಕ್ಷೇತ್ರದ ಜೆಡಿಎಸ್ – ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ...

ಲೋಕಸಭಾ ಚುನಾವಣೆ: ಮಂಡ್ಯ ಕ್ಷೇತ್ರದ ಜೆಡಿಎಸ್ – ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

5
0

ಮಂಡ್ಯ:  ಲೋಕಸಭೆ ಕ್ಷೇತ್ರದ ಜೆಡಿಎಸ್ – ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್. ಡಿ. ಕುಮಾರಸ್ವಾಮಿ ಗುರುವಾರ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಾಜಿ ಸಚಿವ ಸಿ.ಎಸ್. ಪುಟ್ಟರಾಜು, ಯಧುವೀರ್ ಕೃಷ್ಣರಾಜ ಒಡೆಯರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here