Home Uncategorized ವಂದೇ ಭಾರತ್ ಎಕ್ಸ್​ಪ್ರೆಸ್ ಹಾಗೂ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ವಿಡಿಯೋ ಹಂಚಿಕೊಂಡ ಬೊಮ್ಮಾಯಿ.. ಹೀಗಿತ್ತು ಮೋದಿ ರಿಪ್ಲೈ

ವಂದೇ ಭಾರತ್ ಎಕ್ಸ್​ಪ್ರೆಸ್ ಹಾಗೂ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ವಿಡಿಯೋ ಹಂಚಿಕೊಂಡ ಬೊಮ್ಮಾಯಿ.. ಹೀಗಿತ್ತು ಮೋದಿ ರಿಪ್ಲೈ

30
0

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟರ್​​ನಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್ ಹಾಗೂ ಬೆಂಗಳೂರು-ಮೈಸೂರು ದಶಪಥ ರಸ್ತೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

LEAVE A REPLY

Please enter your comment!
Please enter your name here