Home Uncategorized ವಿಜಯಪುರ: ತೆಂಗಿನಕಾಯಿ ತೆಗೆಯಲು ಕೃಷಿ ಹೊಂಡಕ್ಕೆ ಇಳಿದಿದ್ದ ಇಬ್ಬರು ಬಾಲಕರು ಸಾವು

ವಿಜಯಪುರ: ತೆಂಗಿನಕಾಯಿ ತೆಗೆಯಲು ಕೃಷಿ ಹೊಂಡಕ್ಕೆ ಇಳಿದಿದ್ದ ಇಬ್ಬರು ಬಾಲಕರು ಸಾವು

23
0

ಕೃಷಿ ಹೊಂಡದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆಯಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ.  ವಿಜಯಪುರ: ಕೃಷಿ ಹೊಂಡದಲ್ಲಿ ಬಿದ್ದಿದ್ದ ತೆಂಗಿನಕಾಯಿ ತೆಗೆಯಲು ಹೋಗಿ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ. 

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅಡವಿ ಸಂಗಾಪೂರ ಗ್ರಾಮದಲ್ಲಿ ಘಟನೆ ನಡೆದಿದ್ದು ಮೃತ ಬಾಲಕರು 12 ವರ್ಷದ ಪ್ರಮೋದ್ ಬಿಲೂರ ಮತ್ತು ಸಂತೋಷ ಬಿಲೂರ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಕಲಬುರಗಿ: ಓವರ್‌ಹೆಡ್‌ ಟ್ಯಾಂಕ್‌ ನಿರ್ಮಾಣ ಕಾಮಗಾರಿಯ ಗುಂಡಿಗೆ ಬಿದ್ದು ಇಬ್ಬರು ಮಕ್ಕಳ ಸಾವು 

ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here