Home ಅಪರಾಧ ವಿದೇಶದಿಂದ ಕೋರಿಯರ್ ಮೂಲಕ ಮಾದಕ ವಸ್ತು ತರಿಸಿ ಮಾರಾಟ ಮಾಡುತ್ತಿದ್ದ ಟೆಕ್ಕಿ ಸಿಸಿಬಿ ಬಲೆಗೆ

ವಿದೇಶದಿಂದ ಕೋರಿಯರ್ ಮೂಲಕ ಮಾದಕ ವಸ್ತು ತರಿಸಿ ಮಾರಾಟ ಮಾಡುತ್ತಿದ್ದ ಟೆಕ್ಕಿ ಸಿಸಿಬಿ ಬಲೆಗೆ

77
0

ಬೆಂಗಳೂರು:

ವಿದೇಶದಿಂದ ಮಾದಕ ವಸ್ತುಗಳನ್ನು ತರಿಸಿ ಮಾರಾಟ ಮಾಡುತ್ತಿದ್ದ ಟೆಕ್ಕಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಾರ್ಥಕ್ ಆರ್ಯ ಬಂಧಿತ ಟೆಕ್ಕಿ.

ಬಂಧಿತನ ಮನೆಯಿಂದ 4.99 ಗ್ರಾಂ ಎಲ್ ಎಸ್ ಡಿ , ಎಮ್‌ ಹೆಚ್ ಸಿರೀಸ್ ಪ್ಯಾಕೆಟ್ ಸ್ಕೇಲ್, ಬ್ರೌನ್ ಸ್ಮೋಕ್ ಪೇಪರ್ ಪ್ಯಾಕೆಟ್, ಒಸಿಬಿ ಸ್ಲಿಮ್ ಸ್ಮೋಕ್ ಪೇಪರ್ ಪ್ಯಾಕೆಟ್, ರಾ ಟಿಪ್ಸ್ ಸ್ಮೋಕ್ ಪೇಪರ್ ಪ್ಯಾಕೆಟ್, 100ಎಂಎಲ್ ಕೆಮಿಕಲ್ ಆಯಿಲ್ ಅನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ.

LEAVE A REPLY

Please enter your comment!
Please enter your name here