Home Uncategorized ವಿಧಾನ ಪರಿಷತ್​ ಸದಸ್ಯರಾಗಿ ಕಾಂಗ್ರೆಸ್​ನ ಮೂವರು ಪ್ರಮಾಣವಚನ ಸ್ವೀಕಾರ

ವಿಧಾನ ಪರಿಷತ್​ ಸದಸ್ಯರಾಗಿ ಕಾಂಗ್ರೆಸ್​ನ ಮೂವರು ಪ್ರಮಾಣವಚನ ಸ್ವೀಕಾರ

11
0
Advertisement
bengaluru

ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರು: ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು, ಬೋಸರಾಜು  ಅವರು ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.

ಈ ನಡುವೆ ವಿಧಾನಮಂಡಲ​​​ ಅಧಿವೇಶನಕ್ಕೆ ಕ್ಷಣಗಣನೆ ಶುರುವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.

bengaluru bengaluru

ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್​ ಮಂಡಿಸಲಿದ್ದು, ಒಟ್ಟು 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದೆ.


bengaluru

LEAVE A REPLY

Please enter your comment!
Please enter your name here