Home Uncategorized ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ

8
0
bengaluru

ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕುಸಿದು ಬಿದ್ದಿದ್ದಾರೆ. ದಾವಣಗೆರೆ: ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕುಸಿದು ಬಿದ್ದಿದ್ದಾರೆ.

ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಬರುಗೂರು ಅವರು ನಂತರ ಕುಸಿದುಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಇದನ್ನೂ ಓದಿ: ಕೌಟುಂಬಿಕ ಕಲಹ: ವಿಜಯಪುರದಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಬರಗೂರು ರಾಮಚಂದ್ರಪ್ಪ ಭಾಗವಹಿಸಿದ್ದರು. ಅವರನ್ನು ಹರಿಹರದ ಅಕ್ಷಯ್ ಆಸ್ಪತ್ರೆಗೆ ದಾಖಲಿಸಲಾಗಿದೆ.

bengaluru
bengaluru

LEAVE A REPLY

Please enter your comment!
Please enter your name here