Home Uncategorized ಶಕ್ತಿ ಯೋಜನೆ ಫ್ರೀ ಬಸ್ ಎಫೆಕ್ಟ್?: 5 ಗಂಟೆಯಿಂದ ಕೇವಲ 40 ರೂ ಸಂಪಾದನೆ, ಪ್ರಯಾಣಿಕರಿಲ್ಲದೇ...

ಶಕ್ತಿ ಯೋಜನೆ ಫ್ರೀ ಬಸ್ ಎಫೆಕ್ಟ್?: 5 ಗಂಟೆಯಿಂದ ಕೇವಲ 40 ರೂ ಸಂಪಾದನೆ, ಪ್ರಯಾಣಿಕರಿಲ್ಲದೇ ಕಣ್ಣೀರು ಹಾಕಿದ ಆಟೋ ಚಾಲಕ!; ವಿಡಿಯೋ ವೈರಲ್

4
0
Advertisement
bengaluru

ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹಿಳೆಯ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಆರಂಭವಾದ ಬಳಿಕ ಆಟೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕುಸಿತವಾಗಿದೆ ಎಂದು ಆರೋಪಿಸಿ ಆಟೋ ಚಾಲಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ. ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹಿಳೆಯ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಆರಂಭವಾದ ಬಳಿಕ ಆಟೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕುಸಿತವಾಗಿದೆ ಎಂದು ಆರೋಪಿಸಿ ಆಟೋ ಚಾಲಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

ಹೌದು.. ರಾಜಧಾನಿ ಬೆಂಗಳೂರಿನಲ್ಲಿ ಶಕ್ತಿಯೋಜನೆ ಜಾರಿ ಬಳಿಕ ಆಟೋ ಚಾಲಕರು ಪ್ರಯಾಣಿಕರಿಲ್ಲದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಇಂಬು ನೀಡುವಂತೆ ಇದೀಗ ಆಟೋ ಚಾಲಕರು ಕಣ್ಣೀರು ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. 

“The impact of freebies from the #Congressgovernment in Karnataka is evident as an auto-rickshaw driver who used to earn Rs 500-Rs 600 by noon is now struggling with just Rs 40.”

Lives of poor people are getting ruining due to these freebies!#FreebiesEffect pic.twitter.com/8iTQIVssCm
— Karthik Krishna

bengaluru bengaluru

bengaluru

LEAVE A REPLY

Please enter your comment!
Please enter your name here