Home ಕರ್ನಾಟಕ ಶನಿವಾರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

ಶನಿವಾರ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

33
0
Rajyotsava
Representational Image

ಬೆಂಗಳೂರು:

ಶನಿವಾರ ನ. 7 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಸಮಾರಂಭ ಆಯೋಜಿಸಿದ್ದು, ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ. ಅಶ್ವಥ್ ನಾರಾಯಣ ಸಿ.ಎನ್ ಲಕ್ಷ್ಮಣ ಸಂಗಪ್ಪ ಸವದಿ, ಕನ್ನಡ ಅಮತ್ತು ಸಂಸ್ಕತಿ ಯುವ ಸಬಲೀಕರಣ ಸಚಿವ ಸಿ.ಟಿ. ರವಿ ಅವರು ಭಾಗವಹಿಸಲಿದ್ದಾರೆ.

ಈ ಬಾರಿ 65ನೇ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ 65 ಸಾಧಕರು, ಸಂಸ್ಥೆಗಳಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ.

LEAVE A REPLY

Please enter your comment!
Please enter your name here