Home Uncategorized ಶಿವಮೊಗ್ಗದಿಂದ ವಾಯುಪಡೆ ವಿಮಾನದಲ್ಲಿ ಬೆಳಗಾವಿ ತಲುಪಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

ಶಿವಮೊಗ್ಗದಿಂದ ವಾಯುಪಡೆ ವಿಮಾನದಲ್ಲಿ ಬೆಳಗಾವಿ ತಲುಪಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

12
0
Advertisement
bengaluru

ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ಬೆಳಗಾವಿಗೆ ಭೇಟಿ ನೀಡಿದ್ದಾರೆ. ಬೆಳಗಾವಿ: ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ಬೆಳಗಾವಿಗೆ ಭೇಟಿ ನೀಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಾಯುಪಡೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಮೋದಿಯವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ತಲುಪಿಸಿದ್ದಾರೆ.

ಮೋದಿಯವರು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ಎಡಿಜಿಪಿ ಅಲೋಕ್ ಕುಮಾರ್, ​ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಸಂಜಯ್ ಪಾಟೀಲ್ ಸ್ವಾಗತಿಸಿದರು.

 

bengaluru bengaluru

bengaluru

LEAVE A REPLY

Please enter your comment!
Please enter your name here