Home Uncategorized ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶ ಬಿಡುಗಡೆ ಮಾಡಿದ ಕೆಇಎ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶ ಬಿಡುಗಡೆ ಮಾಡಿದ ಕೆಇಎ

11
0
bengaluru

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶವನ್ನು ಕೆಇಎ ಬಿಡುಗಡೆ ಮಾಡಿದೆ. ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶವನ್ನು ಕೆಇಎ ಬಿಡುಗಡೆ ಮಾಡಿದೆ.

15,000 ಕ್ಕೂ ಹೆಚ್ಚು ಅಭ್ಯರ್ಥಿಗಳ ನೇಮಕಾತಿಯ ಫಲಿತಾಂಶಗಳನ್ನು cetonline.karnataka.gov.in/kea ವೆಬ್ಸೈಟ್ ಪ್ರವೇಶಿಸಿ ಪಡೆಯಬಹುದು. 

ಇದನ್ನೂ ಓದಿ: ಎರಡನೇ, ಅಂತಿಮ ಸುತ್ತುಗಳಿಗೆ DCET ವೇಳಾಪಟ್ಟಿ ಬಿಡುಗಡೆ

ಇಂಗ್ಲಿಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಕಾನೂನು, ಭೂವಿಜ್ಞಾನ, ವಾಣಿಜ್ಯ ಮತ್ತು ಗಣಿತ ವಿಷಯಗಳಿಗೆ ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 

bengaluru

14,000 ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಫಲಿತಾಂಶಗಳು ತೋರಿಸಿವೆ.

bengaluru

LEAVE A REPLY

Please enter your comment!
Please enter your name here