Home Uncategorized ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ಮೂರು ಕೋಟಿ ರೂ. ನಗದು ಪತ್ತೆ

ಹುಬ್ಬಳ್ಳಿ: ಉದ್ಯಮಿ ಮನೆ ಮೇಲೆ ಸಿಸಿಬಿ ದಾಳಿ, ಮೂರು ಕೋಟಿ ರೂ. ನಗದು ಪತ್ತೆ

7
0
bengaluru

ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ… ಹುಬ್ಬಳ್ಳಿ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲಂಚ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಬೆನ್ನಲ್ಲೇ ಹುಬ್ಬಳ್ಳಿಯ ಉದ್ಯಮಿಯೊಬ್ಬರ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಉದ್ಯಮಿ ರಮೇಶ್ ಬೊಣಗೇರಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಮೂರು ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

ಇದನ್ನು ಓದಿ: ಲೋಕಾಯುಕ್ತ ದಾಳಿ: ಶಾಸಕ ಪುತ್ರನ ಕಚೇರಿ-ನಿವಾಸದಲ್ಲಿ ಸಿಕ್ಕಿದ್ದು 8 ಕೋಟಿ ರೂ. ಗೂ ಅಧಿಕ ನಗದು, ಸಿಎಂ ಹೇಳಿದ್ದೇನು?

ಉದ್ಯಮಿ ರಮೇಶ್ ಅವರು ಹಣದ ಮೂಲದ ಬಗ್ಗೆ ಮಾಹಿತಿ ನೀಡಿದರೆ ಪೊಲೀಸರು ಅದನ್ನು ಹಿಂತಿರಿಗಿಸುವ ಸಾಧ್ಯತೆ ಇದೆ. ಇಲ್ಲದಿದ್ದರೆ ಆದಾಯ ತೆರಿಗೆ ಇಲಾಖೆ ಈ ಪ್ರಕರಣದ ತನಿಖೆ ನಡೆಸಲಿದೆ.

LEAVE A REPLY

Please enter your comment!
Please enter your name here