Home Uncategorized ಆರ್.ಕೆ. ಪಾಟೀಲ್, ಕಲಬುರಗಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಪುನರ್ ಆಯ್ಕೆ

ಆರ್.ಕೆ. ಪಾಟೀಲ್, ಕಲಬುರಗಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಪುನರ್ ಆಯ್ಕೆ

29
0

ಕಲಬುರ್ಗಿ;- ಆರ್.ಕೆ. ಪಾಟೀಲ ಅವರು ಕಲಬುರಗಿ-ಬೀದರ್‌ ಹಾಗೂ ಯಾದಗಿರಿ ಹಾಲು ಉತ್ಪಾದಕರ ಸಹಕಾರ ಒಕ್ಕೂಟಕ್ಕೆ ಎರಡನೇ ಬಾರಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಚುನಾವಣಾಧಿಕಾರಿಯೂ ಆದ ಉಪವಿಭಾಗಾಧಿಕಾರಿ ಮಮತಾಕುಮಾರಿ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನದ ಚುನಾವಣೆಗೆ ಆರ್‌.ಕೆ.ಪಾಟೀಲ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಒಕ್ಕೂಟದ ಆಡಳಿತ ಮಂಡಳಿಯಲ್ಲಿ ಚುನಾಯಿತ 13 ನಿರ್ದೇಶಕರು, ಒಬ್ಬರು ನಾಮನಿರ್ದೇಶಿತ ಸದಸ್ಯ, ನಾಲ್ವರು ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಎನ್‌ಡಿಡಿಬಿ ಪ್ರತಿನಿಧಿ ಎ.ಎಲ್‌. ಹಲನಾಯಕ ಗೈರಾಗಿದ್ದರು.

The post ಆರ್.ಕೆ. ಪಾಟೀಲ್, ಕಲಬುರಗಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಪುನರ್ ಆಯ್ಕೆ appeared first on Ain Live News.

LEAVE A REPLY

Please enter your comment!
Please enter your name here