Home Uncategorized ಉಡುಪಿ ಜಿಪಂನಿಂದ 2024ರ ಕ್ಯಾಲೆಂಡರ್ ಬಿಡುಗಡೆ

ಉಡುಪಿ ಜಿಪಂನಿಂದ 2024ರ ಕ್ಯಾಲೆಂಡರ್ ಬಿಡುಗಡೆ

21
0

ಉಡುಪಿ: ಜಿಲ್ಲಾ ಪಂಚಾಯತ್ ವತಿಯಿಂದ ಹೊರತಂದಿರುವ ಪ್ರಸಕ್ತ ಸಾಲಿನ ಕ್ಯಾಲೆಂಡರ್ ಅನ್ನು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೋಮವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ರಾಜು ಮೊಗವೀರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕಿ ಅಂಜನಾದೇವಿ, ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ವೀಣಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here