Home ಕರ್ನಾಟಕ ಉತ್ತರಕನ್ನಡ: ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಕೆ

ಉತ್ತರಕನ್ನಡ: ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಕೆ

39
0

ಉತ್ತರಕನ್ನಡ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು  ನಾಮಪತ್ರ ಸಲ್ಲಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್  ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here