ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಭೇಟಿ ನೀಡಿದ್ದು ಅಲ್ಲಿನ ವಿದ್ಯಾರ್ಥಿಗಳ ಜೊತೆ ಸ್ವಲ್ಪ ಹೊತ್ತು ಅವರ ಜೊತೆ ಇದ್ದು ಸಮಸ್ಯೆ ಆಲಿಸಿದರು.
ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೇಂದ್ರ ಭೇಟಿ ನೀಡಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು, ಪಿಜಿ ದಾಖಲಾತಿ ಪ್ರಕ್ರಿಯೆಯಲ್ಲಿನ ಸರ್ವರ್ ಸಮಸ್ಯೆಯನ್ನು ಗಮನಿಸಿದರು.
ಹಾಹೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕೆಇಎ ಮುಂದೆ ಪ್ರತಿಭಟನೆ ನಡೆಸುತ್ತಿದ್ದು ಈ ಸಂಬಂಧ ಪೋಷಕರು ಸಚಿವರಿಗೆ ದೂರು ನೀಡಿದ್ರು ದೂರು ಬಂದ ಬೆನ್ನಲ್ಲೇ ಕೆಇಎ ಗೆ ಭೇಟಿ ನೀಡಿರುವ ಸಚಿವ ಸುಧಾಕರ್ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಿದ ಸಚಿವ ಸುಧಾಕರ್
The post ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಧಿಡೀರ್ ಭೇಟಿ ! appeared first on Ain Live News.
