Home Uncategorized ಕಡಬ: ಓಮ್ನಿ- ಕ್ರೆಟಾ ಕಾರು ಢಿಕ್ಕಿ; ಓರ್ವ ಮೃತ್ಯು

ಕಡಬ: ಓಮ್ನಿ- ಕ್ರೆಟಾ ಕಾರು ಢಿಕ್ಕಿ; ಓರ್ವ ಮೃತ್ಯು

19
0

ಕಡಬ, ಡಿ.23. ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಶನಿವಾರ ಮಧ್ಯಾಹ್ನ ನಡೆದಿದೆ.

ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಬಳಿಯ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಗಾಯಾಳುಗಳಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

LEAVE A REPLY

Please enter your comment!
Please enter your name here