Home Uncategorized ಕರ್ನಾಟಕಕ್ಕೆ ಮತ್ತೊಮ್ಮೆ ಆಘಾತ -ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ

ಕರ್ನಾಟಕಕ್ಕೆ ಮತ್ತೊಮ್ಮೆ ಆಘಾತ -ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ

32
0

ಬೆಂಗಳೂರು;- ಮತ್ತೆ 15 ದಿನ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ ಹೊರಡಿಸಿದೆ.

ನವೆಂಬರ್ 1ರಿಂದ ನವೆಂಬರ್ 15ರ ವರೆಗೆ ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡಬೇಕು ಎಂದು ಆದೇಶ ಹೊರಡಿಸಿದೆ. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್​​ ನೀರು ಬಿಡುವಂತೆ ತಿಳಿಸಿತ್ತು. ಅಕ್ಟೋಬರ್ 16ರಿಂದ ಅಕ್ಟೋಬರ್ 31ರ ವರೆಗೆ​​ ನೀರು ಹರಿಸುವಂತೆ ತಿಳಿಸಲಾಗಿತ್ತು.

The post ಕರ್ನಾಟಕಕ್ಕೆ ಮತ್ತೊಮ್ಮೆ ಆಘಾತ -ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ appeared first on Ain Live News.

LEAVE A REPLY

Please enter your comment!
Please enter your name here