Home Uncategorized ಕರ್ನಾಟಕ ವಿಧಾನಸಭೆ ಚುನಾವಣೆ: 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಕರ್ನಾಟಕ ವಿಧಾನಸಭೆ ಚುನಾವಣೆ: 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

36
0

ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಕ್ಷ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಭಾರತೀಯ ಜನತಾ ಪಕ್ಷ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಇಂದು ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಅಲುಗಾಡುತ್ತಿದೆ ಬಿಜೆಪಿ ಲಿಂಗಾಯತ ಮೂಲ: ಸಂತೋಷ್ ಕು’ತಂತ್ರ’ಕ್ಕೆ ಕೇಸರಿ ಪಡೆ ವಿಲವಿಲ; ಶೆಟ್ಟರ್ ಸೇರ್ಪಡೆಯಿಂದ ‘ಕೈ’ಗೆ ಆನೆ ಬಲ!

ಬಿಜೆಪಿ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ ಸೇರಿದಂತೆ ರಾಜ್ಯ ನಾಯಕರಾದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮೇ. 10 ರಂದು ಮತದಾನ ನಡೆಯಲಿದ್ದು, ಮೇ. 13 ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿಯ ಸ್ಟಾರ್ ಪ್ರಚಾರಕ ಪಟ್ಟಿ ಇಂತಿದೆ

LEAVE A REPLY

Please enter your comment!
Please enter your name here