Home Uncategorized ಕಳಸ: ಅಳಿವಿನಂಚಿನಲ್ಲಿರುವ ಅತ್ಯಂತ ಅಪರೂಪದ 'ಬ್ಯಾಂಬೂ ಪಿಟ್ ವೈಪರ್' ಹಾವು ಪತ್ತೆ!

ಕಳಸ: ಅಳಿವಿನಂಚಿನಲ್ಲಿರುವ ಅತ್ಯಂತ ಅಪರೂಪದ 'ಬ್ಯಾಂಬೂ ಪಿಟ್ ವೈಪರ್' ಹಾವು ಪತ್ತೆ!

14
0

ಹಾವಿನ ಸಂತತಿಯಲ್ಲೇ ಅತ್ಯಂತ ಅಪರೂಪವೆನಿಸಿದ ಬ್ಯಾಂಬೋ ಪಿಟ್ ವೈಫರ್ ಹಾವೊಂದು ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಬಳಿ ಸೆರೆಯಾಗಿದೆ. ಚಿಕ್ಕಮಗಳೂರು: ಹಾವಿನ ಸಂತತಿಯಲ್ಲೇ ಅತ್ಯಂತ ಅಪರೂಪವೆನಿಸಿದ ಬ್ಯಾಂಬೋ ಪಿಟ್ ವೈಫರ್ ಹಾವೊಂದು ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಬಳಿ ಸೆರೆಯಾಗಿದೆ.

ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ ಈ ಹಾವು ಈಗ ಅಳಿವಿನಂಚಿಗೆ ತಲುಪಿದೆ, ಹೆಚ್ಚಾಗಿ ಬಿದಿರಿನ ಬಂಬಿನಲ್ಲಿ ವಾಸವಿರುವ ಬ್ಯಾಂಬೋ ಪಿಟ್ ವೈಫರ್ ಹಾವು ಕಳಸೇಶ್ವರ ದೇವಸ್ಥಾನದ ಪಕ್ಕದ ಚಂದ್ರು ಭಟ್ ಅವರ ಮನೆಯ ಅಂಗಳದಲ್ಲಿ ಕಾಣಿಸಿಕೊಂಡಿದೆ.

ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಲಕ್ಷಣ ಈ ಹಾವಿಗಿದೆ, ಈ ಹಾವುಗಳು ವಿಷಕಾರಿಯಲ್ಲ. ಆದರೆ ಕಡಿದರೆ ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತದಂತೆ.

LEAVE A REPLY

Please enter your comment!
Please enter your name here