Home Uncategorized ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ ಬಿಡುಗಡೆ, ಕರ್ನಾಟಕಕ್ಕೆ...

ಕೇಂದ್ರದಿಂದ ರಾಜ್ಯಗಳಿಗೆ ಒಟ್ಟು 17,000 ಕೋಟಿ ರೂ. GST ಪರಿಹಾರ ಹಣ ಬಿಡುಗಡೆ, ಕರ್ನಾಟಕಕ್ಕೆ ಎಷ್ಟು ಬಂತು?

31
0

ನವದೆಹಲಿ: ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಗಳಿಗೆ ನೀಡಬೇಕಿದ್ದ ಜಿಎಸ್​ಟಿ ಬಾಕಿ ಪರಿಹಾರದ ಹಣವನ್ನು ಇಂದು(ನವೆಂಬರ್ 25) ಬಿಡುಗಡೆ ಮಾಡಿದೆ. 2022ರ ಏಪ್ರಿಲ್‌ನಿಂದ ಜೂ.24ರ ಅವಧಿಯ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ GST ಬಾಕಿ ಹಣ ಒಟ್ಟ 75 ಸಾವಿರ ಕೋಟಿ ಪರಿಹಾರ ಬಿಡುಗಡೆಗೊಳಿಸಿದೆ. ಈ ಮೂಲಕ 2022-23ರ ಸಾಲಿನಲ್ಲಿ ಈವರೆಗೆ ಕೇಂದ್ರ ಸರ್ಕಾರ 1,15,662 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

Centre releases Rs 17,000 cr as GST compensation to States, UTs

Read @ANI Story | https://t.co/aQEe6kispz#GST #states #GstCompensation pic.twitter.com/hsS82EfMHK

— ANI Digital (@ani_digital) November 25, 2022

LEAVE A REPLY

Please enter your comment!
Please enter your name here