Home Uncategorized ಕ್ರಿಸ್ಮಸ್ : ಬೆಂಗಳೂರಿನ ಸೆಂಟ್‌ ಜಾನ್ಸ್‌ ಚರ್ಚ್‌ ಸೇರಿದಂತೆ ವಿವಿಧೆಡೆ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆ

ಕ್ರಿಸ್ಮಸ್ : ಬೆಂಗಳೂರಿನ ಸೆಂಟ್‌ ಜಾನ್ಸ್‌ ಚರ್ಚ್‌ ಸೇರಿದಂತೆ ವಿವಿಧೆಡೆ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆ

9
0
Advertisement
bengaluru

ಕೋವಿಡ್-19 ಭೀತಿಯ ನಡುವೆ ಸಿಲಿಕಾನ್‌ ಸಿಟಿಯಲ್ಲಿ ಕ್ರಿಸ್ ಮಸ್  ಸಂಭ್ರಮ ಕಳೆಗಟ್ಟಿದೆ. ಸೆಂಟ್ ಜಾನ್ಸ್ ಚರ್ಚ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಧ್ಯರಾತ್ರಿಯಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಏಸುವಿನ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಬೆಂಗಳೂರು: ಕೋವಿಡ್-19 ಭೀತಿಯ ನಡುವೆ ಸಿಲಿಕಾನ್‌ ಸಿಟಿಯಲ್ಲಿ ಕ್ರಿಸ್ ಮಸ್  ಸಂಭ್ರಮ ಕಳೆಗಟ್ಟಿದೆ. ಸೆಂಟ್ ಜಾನ್ಸ್ ಚರ್ಚ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಧ್ಯರಾತ್ರಿಯಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಏಸುವಿನ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ.  ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. 
Karnataka | Midnight mass prayers held at Bangalore’s St, John’s Church on the occasion of #Christmas pic.twitter.com/WaSi5Tqosy— ANI (@ANI) December 24, 2022

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಮನವಿ ಮಾಡಿದೆ.


bengaluru

LEAVE A REPLY

Please enter your comment!
Please enter your name here