Home Uncategorized ‌ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಸಿಎಂ ಅನುಮೋದನೆ

‌ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಸಿಎಂ ಅನುಮೋದನೆ

30
0

ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಮಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ.

ಮಾಜಿ ಸಚಿವ ಎಚ್.ಎಂ.ರೇವಣ್ಣ ಅವರು ಅಧ್ಯಕ್ಷರಾಗಿ ಸಚಿವ ಸಂಪುಟ ದರ್ಜೆ ನೀಡಲಾಗಿದೆ.

ಉಪಾಧ್ಯಕ್ಷರಾಗಿ ಮೆಹ್ರೋಝ್‌ ಖಾನ್, ಪುಷ್ಪಾ ಅಮರನಾಥ್, ಎಸ್.ಆರ್. ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರ ಹೆಸರನ್ನು ಸಿಎಂ ಅನುಮೋದಿಸಿದ್ದಾರೆ.

LEAVE A REPLY

Please enter your comment!
Please enter your name here