Home Uncategorized ಚನ್ನಗಿರಿ: ಎಲೆಕ್ಟ್ರಿಕಲ್‌ ಬೈಕ್‌ನಲ್ಲಿ ಆಕಸ್ಮಿಕ ಬೆಂಕಿ

ಚನ್ನಗಿರಿ: ಎಲೆಕ್ಟ್ರಿಕಲ್‌ ಬೈಕ್‌ನಲ್ಲಿ ಆಕಸ್ಮಿಕ ಬೆಂಕಿ

35
0

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ದಾಗಿನಕಟ್ಟೆ ಗ್ರಾಮದಲ್ಲಿ ನಾಗಣ್ಣ ಎಂಬುವವರು 10 ತಿಂಗಳ ಹಿಂದೆ ಎಲೆಕ್ಟ್ರಿಕಲ್‌ ಬೈಕ್‌ನ್ನು ಖರೀದಿಸಿದ್ದರು. ಇದ್ದಕ್ಕಿದ್ದಂತೆ ಬೈಕ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡತ್ತಿದ್ದಂತೆ ಬೆಂಕಿ ದೊಡ್ಡದಾಗಿದ್ದು ಎಷ್ಟೇ ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಈ ಘಟನೆ ಕುರಿತು ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

 

LEAVE A REPLY

Please enter your comment!
Please enter your name here