Home Uncategorized ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಜೀಪು- ಭಯಾನಕ ದೃಶ್ಯ ಸೆರೆ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಜೀಪು- ಭಯಾನಕ ದೃಶ್ಯ ಸೆರೆ

26
0

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಜೀಪು ಗುದ್ದಿರುವ ಘಟನೆ ನೆಲಮಂಗಲದಲ್ಲಿ ಜರುಗಿದೆ. ಘಟನೆ ಪರಿಣಾಮ ಜೀಪು, ಜಕಂ ಆಗಿದೆ.

ನೆಲಮಂಗಲ ನಗರದ ವೀವರ್ಸ್ ಕಾಲೋನಿಯಲ್ಲಿ ಘಟನೆ ಜರುಗಿದೆ. ಪ್ರಾಣಪಾಯದಿಂದ ಚಾಲಕ ಪಾರಾಗಿದ್ದಾನೆ. ಇದ್ದಕ್ಕಿದ್ದಂತೆ ಡಿವೈಡರ್ ಮೇಲೆ ನುಗ್ಗಿದ ಜೀಪಿನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

The post ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಜೀಪು- ಭಯಾನಕ ದೃಶ್ಯ ಸೆರೆ appeared first on Ain Live News.

LEAVE A REPLY

Please enter your comment!
Please enter your name here