Home Uncategorized ಡಿಕೆಶಿಗೆ ಜಲಸಂಪನ್ಮೂಲ, ಪರಂಗೆ ಗೃಹ: ಸಿದ್ದು ಕ್ಯಾಬಿನೆಟ್ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ

ಡಿಕೆಶಿಗೆ ಜಲಸಂಪನ್ಮೂಲ, ಪರಂಗೆ ಗೃಹ: ಸಿದ್ದು ಕ್ಯಾಬಿನೆಟ್ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ

44
0

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ದೊರೆತಿದೆ.  ಬೆಂಗಳೂರು: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ದೊರೆತಿದೆ. 

ಉಳಿದಂತೆ ಡಾ. ಜಿ. ಪರಮೇಶ್ವರ್- ಗೃಹ, ಹೆಚ್ ಕೆ ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ, ಕೆ. ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ, ಕೆ. ಜೆ ಜಾರ್ಜ್ – ಇಂಧನ, ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ, ರಾಮಲಿಂಗಾರೆಡ್ಡಿ- ಸಾರಿಗೆ,  ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ, ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಮೀರ್ ಅಹ್ಮದ್- ವಸತಿ, ವಕ್ಫ್  ಮತ್ತು ಅಲ್ಪಸಂಖ್ಯಾತ ಕಲ್ಯಾಣ, ಕೃಷ್ಣಬೈರೇಗೌಡ- ಕಂದಾಯ,  ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಚಲುವರಾಯ ಸ್ವಾಮಿ- ಕೃಷಿ, ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ, ಹೆಚ್. ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಪರಿಪೂರ್ಣ ಸಂಪುಟ ರಚನೆ: 24 ನೂತನ ಸಚಿವರ ಪ್ರಮಾಣ ವಚನ

ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ, ಕೆಎನ್ ರಾಜಣ್ಣ- ಸಹಕಾರ, ಶರಣಬಸಪ್ಪ ದರ್ಶನ್ ಪುರ್-ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು, ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ, ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ, ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ,  ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ,  ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ, ಲಕ್ಷ್ಮಿ ಹೆಬ್ಬಾಳ್ ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,  ರಹೀಂಖಾನ್- ಪೌರಾಡಳಿತ ಮತ್ತು ಹಜ್,  ಡಿ- ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಹಂಚಿಕೆ ಮಾಡಲಾಗಿದೆ. 

ಇದನ್ನೂ ಓದಿ: ಸಂಪುಟ ವಿಸ್ತರಣೆ ನಂತರ ಭುಗಿಲೆದ್ದ ಅಸಮಾಧಾನದ ಬೇಗುದಿ: ಒಳಗೊಳಗೆ ಕುದಿಯುತ್ತಿರುವ ಶಾಸಕರು!

ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ, ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ, ಬೈರತಿ ಸುರೇಶ್- ನಗರಾಭಿವೃದ್ಧಿ, ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ,  ಎಂಸಿ ಸುಧಾಕರ್- ವೈದ್ಯಕೀಯ ಶಿಕ್ಷಣ,  ಕೆ.ಎನ್ ರಾಜಣ್ಣ- ಸಹಕಾರ, ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ, ಎಸ್ ಎಸ್ ಮಲ್ಲಿಕಾರ್ಜುನ್- ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ,  ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ ವಹಿಸಲಾಗಿದೆ. 

LEAVE A REPLY

Please enter your comment!
Please enter your name here