Home Uncategorized ಡಿಗ್ರಿ ಪಾಸಾಗಿದ್ಯಾ!? ಹಾಗಾದ್ರೆ ಬೆಂಗಳೂರಿನಲ್ಲಿದೆ ಹಲವು ಉದ್ಯೋಗ, ಕೂಡಲೇ ಅಪ್ಲೈ ಮಾಡಿ

ಡಿಗ್ರಿ ಪಾಸಾಗಿದ್ಯಾ!? ಹಾಗಾದ್ರೆ ಬೆಂಗಳೂರಿನಲ್ಲಿದೆ ಹಲವು ಉದ್ಯೋಗ, ಕೂಡಲೇ ಅಪ್ಲೈ ಮಾಡಿ

34
0

ಬೆಂಗಳೂರು;- ನಗರದಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ:
ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾಮರ್ಸ್​/ಸೈನ್ಸ್​/ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್/ ಬ್ಯುಸಿನೆಸ್ ಮ್ಯಾನೇಜ್​ಮೆಂಟ್​ ವಿಭಾಗದಲ್ಲಿ ಡಿಗ್ರಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 1, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಮಾಸಿಕ ₹ 18,500

ಉದ್ಯೋಗದ ಸ್ಥಳ:
ಬೆಂಗಳೂರು

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

The post ಡಿಗ್ರಿ ಪಾಸಾಗಿದ್ಯಾ!? ಹಾಗಾದ್ರೆ ಬೆಂಗಳೂರಿನಲ್ಲಿದೆ ಹಲವು ಉದ್ಯೋಗ, ಕೂಡಲೇ ಅಪ್ಲೈ ಮಾಡಿ appeared first on Ain Live News.

LEAVE A REPLY

Please enter your comment!
Please enter your name here