Home Uncategorized ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು

ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು

30
0

ಬೆಂಗಳೂರು: ನಗರದ ಬೇಗೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಜಾಜ್, ಅರಾಫತ್​ ಬಂಧಿತ ಆರೋಪಿಗಳು. ನೈಜೀರಿಯಾ ಮೂಲದವಾರದ ಇಬ್ಬರು ಆರೋಪಿಗಳು ಡ್ರಗ್ಸ್ ಖರೀದಿಸಿ ಮಾರಾಟ ಮಾರುತ್ತಿದ್ದರು. ಸದ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 10 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್​ನ್ನು ಜಪ್ತಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here