ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಹತ್ವದ ಸಭೆ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ,ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್,ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸಭೆಯಲ್ಲಿ ಭಾಗಿಾಗಿದ್ದಾರೆ.
कांग्रेस अध्यक्ष श्री @kharge ने कर्नाटक में आगामी विधानसभा चुनावों पर चर्चा के लिए आज कांग्रेस मुख्यालय में कर्नाटक के वरिष्ठ नेताओं की बैठक ।@kcvenugopalmp@rssurjewala @siddaramaiah @DKShivakumar @INCKarnataka pic.twitter.com/0lwmcJ8pAP
— INC TV (@INC_Television) December 12, 2022
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)